Ticker

6/recent/ticker-posts

Ad Code

Responsive Advertisement

*ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ ಖಾಲಿಯಿರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಂದೇ ಅಪ್ಲೈ ಮಾಡಿ***


ನವಮಂಗಳೂರು ಬಂದರು ಪ್ರಾಧಿಕಾರವು ಖಾಲಿಯಿರುವ ಒಟ್ಟು 33 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಪ್ರಾಧಿಕಾರದಲ್ಲಿ ಸಿವಿಲ್ ಮತ್ತು ಎಲೆಕ್ಟಿಕಲ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್, ಅಸಿಸ್ಟೆಂಟ್ ಡೈರೆಕ್ಟರ್, ಡೆಪ್ಯೂಟಿ ಡೈರೆಕ್ಟರ್ , ಸ್ಪೋರ್ಟ್ಸ್ ಆಫೀಸರ್, ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ಹಾಗೂ ಸೀನಿಯರ್ ಅಕೌಂಟ್ಸ್ ಆಫೀಸರ್ ಹುದ್ದೆಗಳು ಖಾಲಿಯಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಡಿಸೆಂಬರ್ 27 ರೊಳಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗಳ ನೇಮಕಾತಿ ಅನುಸಾರ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಸಂಬಂಧಪಟ್ಟ ವಿಷಯದಲ್ಲಿ ಡಿಪ್ಲೋಮ, ಕಾನೂನು ಪದವಿ, ಮೆಡಿಕಲ್, ಸಿವಿಲ್ ಇಂಜಿನಿಯರ್ ಸೇರಿದಂತೆ ವಿವಿಧ ವಿಷಯದಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳ ಗರಿಷ್ಟ ವಯಸ್ಸು 45 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗದವರಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

Post a Comment

0 Comments